ನನ್ನ ಬ್ಲಾಗ್ ಪುಟಕ್ಕೆ ಆತ್ಮೀಯ ಸ್ವಾಗತ, ನಿಮ್ಮ ಅನಿಸಿಕೆಗಳನ್ನು ತಿಳಿಸಿ(ನಿಮ್ಮ ಅನಿಸಿಕೆಗಳೇ ನನ್ನ ಬರವಣಿಗೆಗೆ ಸ್ಪೂರ್ತಿಯಾಗಲಿ) ಫೋಟೋಗಳನ್ನು ನೋಡಲು ನನ್ನ ಫೋಟೋ ಗ್ಯಾಲರಿ ಗೆ ಹೋಗಲು ಇಲ್ಲಿ ಕ್ಲಿಕ್ಕಿಸಿ

Wednesday, May 7, 2008

ಬಿಡುಗಡೆಯ ಬಂಧ

ಬದುಕಿನ ಜಂಜಾಟಗಳ ತೊರೆದು
ಬಂಧನಗಳ ಬೇಡಿ ತೆರೆದು
ಭಾವನೆಗಳ ಭಾವ ಕರಗಿ
ಕಲ್ಪನೆಗಳ ಪರದೆ ಸರಿದು
ಬಯಕೆಯ ಬೆಂಕಿ ಆರಿದಾಗ
ಜೀವನದ ಬಿಡುಗಡೆಯ ಬಂಧವಾ!?

1 comment:

ಶರಶ್ಚಂದ್ರ ಕಲ್ಮನೆ said...

ಚನ್ನಾಗಿವೆ ನಿಮ್ಮ ಹನಿಗವನಗಳು. ಮತ್ತಷ್ಟು ಬರೆಯಿರಿ, ನಿಮ್ಮಿಂದ ಇನ್ನೂ ಒಳ್ಳೆಯ ಕವನಗಳನ್ನು ನಿರೀಕ್ಷಿಸುತ್ತಿದ್ದೇನೆ. :)