ಹಾಗೇ ಸುಮ್ಮನೆ...
ನನ್ನ ಬ್ಲಾಗ್ ಪುಟಕ್ಕೆ ಆತ್ಮೀಯ ಸ್ವಾಗತ, ನಿಮ್ಮ ಅನಿಸಿಕೆಗಳನ್ನು ತಿಳಿಸಿ(ನಿಮ್ಮ ಅನಿಸಿಕೆಗಳೇ ನನ್ನ ಬರವಣಿಗೆಗೆ ಸ್ಪೂರ್ತಿಯಾಗಲಿ) ಫೋಟೋಗಳನ್ನು ನೋಡಲು
ನನ್ನ ಫೋಟೋ ಗ್ಯಾಲರಿ
ಗೆ ಹೋಗಲು ಇಲ್ಲಿ ಕ್ಲಿಕ್ಕಿಸಿ
Friday, April 25, 2008
ವಾತಾವರಣ
ಇಳಿ ಬಿಸಿಲ ಹೊತ್ತಿನಲಿ
ಕಾರ್ಮೋಡ ಕವಿದು
ತಂಗಾಳಿಯ ಅಲೆಯೆದ್ದು
ಮಿಂಚು ಮಿಂಚಿ ಮರೆಯಾಗಿ
ಗುಡುಗಿನ ಸದ್ದಡಗಿ
ಮೋಡ ಕರಗಿ
ಹನಿ ಹನಿ ಮಳೆ ಸುರಿದು
ಭೂಮಿ ತಾಯ ಮಡಿಲ ಸೇರಿ
ಆವಿಯ ಉಗಿಯೆದ್ದು
ಮಣ್ಣಿನ ಘಮವು ಪಸರಿಸಿ
ತಂಪಾಯಿತು ವಾತಾವರಣ .
Newer Posts
Older Posts
Home
Subscribe to:
Posts (Atom)